ಸಾಧನೆ ಮತ್ತು ಆದರ್ಶಕ್ಕೆ ಮತ್ತೊಂದು ಹೆಸರು ಎಸ್.ಎಂ ಕೃಷ್ಣ- ಡಿಸಿಎಂ ಡಿಕೆ ಶಿವಕುಮಾರ್ ಬಣ್ಣನೆ..!
ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಸಭೆಯಲ್ಲಿ ಗುರುವಾರ ನಡೆದ ಸಂತಾಪ ಸೂಚಕ ಚರ್ಚೆಯಲ್ಲಿ ಶಿವಕುಮಾರ್ ಅವರು ಮಾತನಾಡಿ, ದಿವಂಗತರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮಾಜಿ ಶಾಸಕರಾದ ಆರ್.ನಾರಾಯಣ ಹಾಗೂ ...