ಪ್ಯಾನ್ ಇಂಡಿಯನ್ ಕಣ್ಣಪ್ಪ ಚಿತ್ರದಲ್ಲಿ ರುದ್ರನಾಗಿ ರೆಬೆಲ್ ಸ್ಟಾರ್ ಪ್ರಭಾಸ್; ಫಸ್ಟ್ ಲುಕ್ ಅನಾವರಣ!
ಕಾಯುವಿಕೆ ಕೊನೆಗೂ ಮುಗಿದಿದೆ! ಬಹುನಿರೀಕ್ಷಿತ ಪ್ಯಾನ್ ಇಂಡಿಯನ್ ಕಣ್ಣಪ್ಪ ಚಿತ್ರದಿಂದ ದೊಡ್ಡ ಅಪ್‌ಡೇಟ್ ಸಿಕ್ಕಿದೆ. ಕಣ್ಣಪ್ಪ ಚಿತ್ರದಲ್ಲಿ ನಟ ರೆಬೆಲ್ ಸ್ಟಾರ್ ಪ್ರಭಾಸ್ ನಟಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ...