ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ: ಕೆ.ವಿ.ಪ್ರಭಾಕರ್
ಬೆಂಗಳೂರು : ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕೆ.ವಿ.ಪ್ರಭಾಕರ್ ಅವರು ʻಬಾಕಿ ...