ಜನಪ್ರತಿನಿಧಿಗಳ ಕಥೆ ಹೀಗಾದರೆ ಜನಸಾಮಾನ್ಯರ ಪರಿಸ್ಥಿತಿ ಏನು: ಬಿ.ವೈ ವಿಜಯೇಂದ್ರ
ಶಿವಮೊಗ್ಗ: ಜನಪ್ರತಿನಿಧಿಗಳ ಕಥೆ ಹೀಗಾದರೆ ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿವಮೊಗ್ಗದಲ್ಲಿ ಇಂದು ...