Saturday, September 21, 2024

Tag: bagalakote

ಮದ್ವೆಗೆ ವಿರೋಧಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆ

ಮದ್ವೆಗೆ ವಿರೋಧಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆ

ಮನೆಯಲ್ಲಿ ತಮ್ಮ ಮದುವೆ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದಿದೆ. ಸಚಿನ್ ದಳವಾಯಿ(22), ...

ಮುಂದಿನ 5 ದಿನ ಮಳೆ ಮನ್ಸೂಚನೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಕರ್ನಾಟಕದಾದ್ಯಂತ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು, ಆಗಸ್ಟ್​ 23ರವರೆಗೂ ಈ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ...

ಬಾಗಲಕೋಟೆಯಲ್ಲಿ ಪತ್ರಿಕಾ ದಿನಾಚರಣೆ

ಬಾಗಲಕೋಟೆಯಲ್ಲಿ ಪತ್ರಿಕಾ ದಿನಾಚರಣೆ

ಬಾಗಲಕೋಟೆ : ಗಾಂಧಿವಾದ ಮತ್ತು ಸಮಾಜವಾದಿ ಆಶಯಗಳು ಆಳವಾಗಿ ಬೇರೂರಿರುವ ನೆಲ ಬಾಗಲಕೋಟೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ...

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ತಟ್ಟಿದ ಪ್ರವಾಹ ಬಿಸಿ

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ತಟ್ಟಿದ ಪ್ರವಾಹ ಬಿಸಿ

ಘಟಪ್ರಭಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ನದಿಯ ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ...

ಟ್ರಾನ್ಸ್ ಫಾರ್ಮರ್ ಹಿಡಿದು ಲೈನ್​ಮೆನ್ ಆತ್ಮಹತ್ಯೆ!

ಟ್ರಾನ್ಸ್ ಫಾರ್ಮರ್ ಹಿಡಿದು ಲೈನ್​ಮೆನ್ ಆತ್ಮಹತ್ಯೆ!

ಹೆಸ್ಕಾಂ ನೌಕರನೋರ್ವ ಟ್ರಾನ್ಸ್ ಫಾರ್ಮರ್ ಹಿಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯ ನವನಗರದ 51ನೇ ಸೆಕ್ಟರ್ ನಲ್ಲಿ ನಡೆದಿದೆ. ವಿದ್ಯುತ್ ಟ್ರಾನ್ಸ್​ಫಾರ್ಮರ್ ಮೇಲೆ ಹತ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ...

ಬಾಗಲಕೋಟೆ ಶೆಡ್‌ಗೆ ಬೆಂಕಿ; ಮೃತರ ಸಂಖ್ಯೆ ಮೂರಕ್ಕೆ

ಬಾಗಲಕೋಟೆ ಶೆಡ್‌ಗೆ ಬೆಂಕಿ; ಮೃತರ ಸಂಖ್ಯೆ ಮೂರಕ್ಕೆ

ಮಹಾಲಿಂಗಪುರದ ರನ್ನಬೆಳಗಲಿ ಪಟ್ಟಣದ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದ್ದ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹೆಚ್ಚಿದ ಪ್ರಕರಣದಲ್ಲಿ ತಾಯಿ – ಮಗಳ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಮೃತರ ...

ಕಾರ್ಮಿಕ ಇಲಾಖೆ ನೌಕರನಿಂದ 72.83 ಕೋಟಿ ವಂಚನೆ!

ಕಾರ್ಮಿಕ ಇಲಾಖೆ ನೌಕರನಿಂದ 72.83 ಕೋಟಿ ವಂಚನೆ!

ರಾಜ್ಯಾದ್ಯಂತ ಸದ್ದು ಮಾಡಿದ್ದ ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಕಾರ್ಮಿಕ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರನೇ 72.83 ಕೋಟಿ ವಂಚಿಸಿದ ...

ಶೆಡ್‌ಗೆ ಬೆಂಕಿಯಿಟ್ಟು ಜೀವಂತ ಸುಟ್ಟರು..!

ಶೆಡ್‌ಗೆ ಬೆಂಕಿಯಿಟ್ಟು ಜೀವಂತ ಸುಟ್ಟರು..!

ಹೊಲದಲ್ಲಿದ್ದ ಶೆಡ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೆಳಗಲಿ ವ್ಯಾಪ್ತಿಯ ಹೊಲವೊಂದರಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಮೂವರು ಪಾರಾಗಿದ್ದಾರೆ. ಮಹಾಲಿಂಗಪೂರ ಮೂಲದ ...

ಲಾರಿಗಳ ಮುಖಾಮುಖಿ ಡಿಕ್ಕಿ; ಚಾಲಕರು ಭಸ್ಮ

ಲಾರಿಗಳ ಮುಖಾಮುಖಿ ಡಿಕ್ಕಿ; ಚಾಲಕರು ಭಸ್ಮ

ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಚಾಲಕ ಸಾವನ್ನಪ್ಪಿದ್ದಾನೆ. ಅಪಘಾತದ ವೇಳೆ ಎರಡು ಲಾರಿಗಳು ಹೊತ್ತಿ ಉರಿದ ಘಟನೆ ಬೆಳಗಲ್ ಕ್ರಾಸ್ ಬಳಿಯ ...

Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

Add New Playlist