Wed, February 5, 2025

Tag: bangalore

15 ವರ್ಷದ ಬಾಲಕನ ನಿರ್ಲಕ್ಷ್ಯಕ್ಕೆ ಕೊನೆಯುಸಿರೆಳೆದ 5 ವರ್ಷದ ಮಗು

15 ವರ್ಷದ ಬಾಲಕನ ನಿರ್ಲಕ್ಷ್ಯಕ್ಕೆ ಕೊನೆಯುಸಿರೆಳೆದ 5 ವರ್ಷದ ಮಗು

5 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗುವಿನ ದೇಹ ಛಿದ್ರ ಛಿದ್ರ ಹಳೆಯ ಏರ್ ಪೋರ್ಟ್ ಹತ್ತಿರದ ಭೀಮಾನಗರದ ಮುರಗೇಶ್ ಪಾಳ್ಯದಲ್ಲಿ ದುರಂತ ಸಂಭವಿಸಿದೆ. ...

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಆನೇಕಲ್‌ : ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್‌ ತಾಲೂಕಿನ ಜಿಗಣಿ ಬಳಿ ನಡೆದಿದೆ. ಅಮೃತೇಶ್‌ ಪಾಂಡೆ ...

ಬೆಂಗಳೂರು ವಿವಿಯ ಲೇಡಿಸ್‌ ಹಾಸ್ಟೆಲ್‌ನಲ್ಲಿ ನೀರಿಲ್ಲ : ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು ವಿವಿಯ ಲೇಡಿಸ್‌ ಹಾಸ್ಟೆಲ್‌ನಲ್ಲಿ ನೀರಿಲ್ಲ : ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು : ಹಾಸ್ಟೆಲ್‌ನಲ್ಲಿ ನೀರಿಲ್ಲದೆ ಬೆಂಗಳೂರಿನ ವಿವಿ ವಿದ್ಯಾರ್ಥಿನಿಯರು ರಸ್ತೆಯಲ್ಲೇ ಬಕೆಟ್‌ ಹಿಡಿದು ಕೂತು ಆಕ್ರೋಶ ಹೊರ ಹಾಕಿದ್ದಾರೆ. ರೋಡ್‌ ಬಂದ್‌ ಆದ ಹಿನ್ನೆಲೆ ಬಸ್‌ಗಳು ಹಾಗೂ ...

ಇಂದು ರಾಜ್ಯದ ಹಲವೆಡೆ ಭಾರೀ ಮಳೆ

ಇಂದು ರಾಜ್ಯದ ಹಲವೆಡೆ ಭಾರೀ ಮಳೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಶನಿವಾರವೂ ಮುಂದುವರೆದಿದೆ. ವಿಜಯಪುರ, ಚಿಕ್ಕಮಗಳೂರು, ಹುಬ್ಬಳ್ಳಿ- ಢಾರವಾಡ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ...

ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಲ್ಲ, ನಾಲ್ಕು ಬಾಗಿಲಾಗಿದೆ: ಸುನೀಲ್ ಕುಮಾರ್

ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಲ್ಲ, ನಾಲ್ಕು ಬಾಗಿಲಾಗಿದೆ: ಸುನೀಲ್ ಕುಮಾರ್

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಪತನ ವಿಚಾರಕ್ಕೆ ಮಾಜಿ ಸಚಿವ ವ್ಹಿ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಲ್ಲ, ನಾಲ್ಕು ...

ಕೆಎಎಸ್‌ ಅಧಿಕಾರಿಯ ಪತ್ನಿ ಆತ್ಮಹತ್ಯೆಗೆ ಶರಣು

ಕೆಎಎಸ್‌ ಅಧಿಕಾರಿಯ ಪತ್ನಿ ಆತ್ಮಹತ್ಯೆಗೆ ಶರಣು

ಕೆಎಎಸ್‌ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂದು ಆತ್ನಹತ್ಯೆ ಮನೆಯಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೆಎಎಸ್‌ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂದು ಆತ್ನಹತ್ಯೆ ...

ಪ್ರಜ್ವಲ್‌ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ

ಪ್ರಜ್ವಲ್‌ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ

ಪ್ರಜ್ವಲ್‌ ರೇವಣ್ಣ ಅವರನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ಜನತಾಪಕ್ಷ, ಈ ಘೋಷಣೆಯ ನೋಟಿಸ್‌ ಅನ್ನು ಬೆಂಗಳೂರಿನ ವಿವಿಧೆಡೆ ಅಂಟಿಸಿದೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ...

ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಹಾವಳಿ

ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಹಾವಳಿ

ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಹಾವಳಿ ಯವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಹಾವಳಿ ...

ಸಿಎಂ-ಡಿಸಿಎಂ ಅವರಿಂದ ಬಸವ ಜಯಂತಿ ಆಚರಣೆ

ಸಿಎಂ-ಡಿಸಿಎಂ ಅವರಿಂದ ಬಸವ ಜಯಂತಿ ಆಚರಣೆ

ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಅವರು ಇಂದು ಬಸವ ಜಯಂತಿ ಆಚರಿಸಿದರು. ಮೈಸೂರಿನ ಗನ್‌ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಪುತ್ಥಳಿಗೆಪುತ್ಥಳಿಗೆ ಪುಷ್ಪಾರ್ಪಣೆ ಮಾಡಿದ ಸಿಎಂ ವಿಧಾನಸೌಧದಲ್ಲಿ ...

ಹೆಚ್‌ಡಿಕೆ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

ಹೆಚ್‌ಡಿಕೆ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ ಮುಖಂಡರು ವಿಶೇಷ ತನಿಖಾ ತಂಡಕ್ಕೆ ದೂರು ಸಂತ್ರಸ್ತೆಯರು ದೂರು ನೀಡಿಲು ಮುಂದೆ ಬರುತ್ತಿಲ್ಲ ಎಂದು ಆರೋಪಿಸಲಾಗಿದೆ. ಬೆಂಗಳೂರು : ...

Page 185 of 188 1 184 185 186 188

Welcome Back!

Login to your account below

Retrieve your password

Please enter your username or email address to reset your password.

Add New Playlist