ಭಿಕ್ಷಾಟನೆಗೆ ಮಕ್ಕಳ ಬಳಕೆ..ಸಿಸಿಬಿ ಬಿಗ್ ಶಾಕ್..!
ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸುವುದು ಹಾಗೂ ಕೆಲಸಗಳಿಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಆದರೂ ಬೆಂಗಳೂರನಲ್ಲಿ ಭಿಕ್ಷಾಟನೆಗೆ ಬ್ರೇಕ್ ಹಾಕಲು ಸಾಧ್ಯವಾಗ್ತಿಲ್ಲ. ಸಿಲಿಕಾನ್ ಸಿಟಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗುವವರ ಸಂಖ್ಯೆ ಹೆಚ್ಚಾಗುತ್ತಲೇ ...