ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಸಂಕ್ಷಿಪ್ತ ಪರಿಚಯ..!
ನ್ಯಾಯಮೂರ್ತಿ ಖನ್ನಾ ಅವರು 1983 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ಸೇರ್ಪಡೆಯಾಗಿದ್ದರು. ದೆಹಲಿಯ ಜಿಲ್ಲಾ ನ್ಯಾಯಾಲಯಗಳಲ್ಲಿ ತಮ್ಮ ಅಭ್ಯಾಸವನ್ನು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ, ಸಂವಿಧಾನಾತ್ಮಕ ...
© 2024 Guarantee News. All rights reserved.
ನ್ಯಾಯಮೂರ್ತಿ ಖನ್ನಾ ಅವರು 1983 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ಸೇರ್ಪಡೆಯಾಗಿದ್ದರು. ದೆಹಲಿಯ ಜಿಲ್ಲಾ ನ್ಯಾಯಾಲಯಗಳಲ್ಲಿ ತಮ್ಮ ಅಭ್ಯಾಸವನ್ನು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ, ಸಂವಿಧಾನಾತ್ಮಕ ...
ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿರ್ಗಮಿತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ...
ಸರ್ಕಾರದ ಮುಖ್ಯಸ್ಥರು ಹಾಗೂ ನ್ಯಾಯಾಧೀಶರ ನಡುವೆ ಭೇಟಿ ನಡೆಯಿತು ಎಂದರೆ “ಎನೋ ಡೀಲ್ ಆಗಿದೆ” ಎಂದರ್ಥ ಅಲ್ಲ ಎಂದು ಭಾರತದ ಮುಖ್ಯ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್ ಸ್ಪಷ್ಟಪಡಿಸಿದ್ದಾರೆ. ...
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂದು ಸಿಜೆಐ ಕಚೇರಿಯ ಉನ್ನತ ಮೂಲಗಳು ತಿಳಿಸಿವೆ. ಸುಪ್ರೀಂಕೋರ್ಟ್'ನ ...
ವಂಚಕರು ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್‌ನಲ್ಲಿ ಇನ್ನೊಬ್ಬರ ಹೆಸರಲ್ಲಿ ಹಣ ಕೇಳುವುದು ಮಾಮೂಲಿ. ಆದರೆ ಎಕ್ಸ್ ನಲ್ಲಿ ಅನಾಮಿಕ ವಂಚಕನೊಬ್ಬ ಭಾರತದ ಮುಖ್ಯ ನ್ಯಾ| ಡಿ.ವೈ. ಚಂದ್ರಚೂಡ್ ಹೆಸರಲ್ಲಿ ...