ಮಾರುಕಟ್ಟೆಯಿಂದ ಕೋವಿಶೀಲ್ಡ್ ಲಸಿಕೆ ಹಿಂಪಡೆದ ಅಸ್ಟ್ರಾಜೆನಿಕಾ
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳಿರುವ ಹಿನ್ನೆಲೆ ಅಸ್ಟ್ರಜೆನಿಕಾ ಕಂಪನಿಯು ಲಸಿಕೆಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಮುಂದಾಗಿದೆ. ಈಗಾಗಲೇ ಲಸಿಕೆಯು ಅಪಾಯಕಾರಿ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ನ್ಯಾಯಾಲಯದಲ್ಲಿ ಕಂಪನಿ ಒಪ್ಪಿಕೊಂಡಿದೆ. ಹಾಗಾಗಿ ...