ಚನ್ನಪಟ್ಟಣದಲ್ಲಿ ನಿಖಿಲ್ ಸೋಲಿಗೆ, ಯೋಗೇಶ್ವರ್ ಗೆಲುವಿಗೆ 10 ಕಾರಣಗಳು!
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಂಪ್ ಆದರೂ ಜನತೆ ಯೋಗೇಶ್ವರ್ ಕೈಹಿಡಿದಿದ್ದಾರೆ. ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು. ಆದರೆ ...