ಈ ರಾಜ್ಯದಲ್ಲಿ ಏನೇ ನಡೆದರೂ ನಾವೇ ಹೊಣೆಯೇ? ಸಿ. ಟಿ. ರವಿ ಅವರ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್
ಬೆಂಗಳೂರು:"ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವೇ? ಎಲ್ಲದಕ್ಕೂ ನಾನೇ ಹೊಣೆಯೇ? ಸಿ.ಟಿ. ರವಿ ಅವರ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ" ...