ಪ್ರಜ್ವಲ್ ದೇವರಾಜ್ ಗೆ ಸೋನಲ್ ಮೊಂಥೆರೋ ನಾಯಕಿ: ಶಿವರಾತ್ರಿ ಹಬ್ಬಕ್ಕೆ ‘ರಾಕ್ಷಸ’ ದರ್ಶನ
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ...