ರಾಜ್ಯದಲ್ಲಿ ಮಾರಾಟವಾಗುತ್ತಿರುವ 5 ಮಾದರಿಯ ಬೆಳ್ಳುಳ್ಳಿ ಅಸುರಕ್ಷಿತ!
ರಾಜ್ಯದಲ್ಲಿ ಚೀನಾದಿಂದ ಸರಬರಾಜು ಆಗುತ್ತಿರುವ ನಿಷೇಧಿತ ಬೆಳ್ಳುಳ್ಳಿ ಮಾರಾಟಗುತ್ತಿದೆ ಎಂಬ ಪ್ರಚಾರದ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ 154 ಮಾದರಿ ಬೆಳ್ಳುಳ್ಳಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 147 ಮಾದರಿ ಸುರಕ್ಷಿತವಾಗಿದ್ದು, ...