ಗೆಹ್ಲೋಟ್ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯಪಾಲರ ಬದಲಾವಣೆಗೆ ಸಿದ್ಧತೆ..!
ಕೇಂದ್ರ ಸರ್ಕಾರವು ಈ ತಿಂಗಳು ಅಥವಾ ಮುಂದಿನ ತಿಂಗಳೊಳಗೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಗವರ್ನರ್ ಹುದ್ದೆಗಳನ್ನು ಬದಲಾಯಿಸುವ ಸಾಧ್ಯತೆಯಿದೆ. ಹಲವಾರು ಗವರ್ನರ್‌ಗಳು ಮತ್ತು ಲೆಫ್ಟಿನೆಂಟ್ ...
© 2024 Guarantee News. All rights reserved.
ಕೇಂದ್ರ ಸರ್ಕಾರವು ಈ ತಿಂಗಳು ಅಥವಾ ಮುಂದಿನ ತಿಂಗಳೊಳಗೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಗವರ್ನರ್ ಹುದ್ದೆಗಳನ್ನು ಬದಲಾಯಿಸುವ ಸಾಧ್ಯತೆಯಿದೆ. ಹಲವಾರು ಗವರ್ನರ್‌ಗಳು ಮತ್ತು ಲೆಫ್ಟಿನೆಂಟ್ ...
ಮುಡಾ ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ...
ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಮೊದಲೇ ಐವರು ಶಾಸಕರಾಗಿ ನಾಮನಿರ್ದೇಶನವಾಗಿದ್ದು, ಈ ಐವರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಹೌದು, ಲೆಫ್ಟಿನೆಂಟ್ ಗವರ್ನರ್ ಮನೋಜ್ ...
ಮುಡಾ ಹಗರಣದ ಕುಣಿಕೆ ಸಿಎಂ ಸಿದ್ದರಾಮಯ್ಯಗೆ ಬಿಗಿಯಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದ ಸೈಟುಗಳನ್ನು ವಾಪಸ್ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ...
ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಇಂದು ಅಕ್ಷರಶಃ ನಿರ್ಣಾಯಕ ದಿನ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುದನ್ನು ಪ್ರಶ್ನಿಸಿ ಸಿಎಂ ...
ಜನವರಿಯಿಂದ ಇಲ್ಲಿಯವರೆಗೆ ತಮಗೆ ಕಳುಹಿಸಲಾದ 11 ಮಸೂದೆಗಳ ಪೈಕಿ ಮೂರು ವಿಧೇಯಕಗಳಿಗೆ ಮಾತ್ರ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಸೋಮವಾರ ಅಂಕಿತ ಹಾಕಿದ್ದಾರೆ. ರಾಜ್ಯಪಾಲರ ಈ ನಡೆಯಿದ ರಾಜ್ಯ ...
ರಾಜ್ಯದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮುಡಾ ಹಗರಣ ರಾಷ್ಟ್ರವ್ಯಾಪಿ ಹಬ್ಬಲು ಸಜ್ಜಾಗಿದೆ. ಇದಕ್ಕೆ ಪೂರಕವಾಗಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮುಡಾ ಪ್ರಕರಣವನ್ನು ದೆಹಲಿಗೆ ತಲುಪಿಸಿದ್ದಾರೆ. ಮುಡಾ ...
ದೇಶದ ಬಹುತೇಕ ರಾಜ್ಯಗಳ ರಾಜ್ಯಪಾಲರು ಮತ್ತು ಪ್ರತಿಪಕ್ಷಗಳ ಆಡಳಿತದ ರಾಜ್ಯ ಸರ್ಕಾರಗಳ ನಡುವಿನ ಘರ್ಷಣೆಯು ತಾರಕಕ್ಕೇರುತ್ತಿರುವ ನಿದರ್ಶನಗಳ ನಡುವೆ, “ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ಕ್ಷುಲ್ಲಕ ರಾಜಕೀಯದಲ್ಲಿಲ್ಲದ ...
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮ ...
ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ...