ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಿ; ಕಾಂಗ್ರೆಸ್ ನಾಯಕ ಸಿಂಘ್ವಿ!
ದೇಶದ ಬಹುತೇಕ ರಾಜ್ಯಗಳ ರಾಜ್ಯಪಾಲರು ಮತ್ತು ಪ್ರತಿಪಕ್ಷಗಳ ಆಡಳಿತದ ರಾಜ್ಯ ಸರ್ಕಾರಗಳ ನಡುವಿನ ಘರ್ಷಣೆಯು ತಾರಕಕ್ಕೇರುತ್ತಿರುವ ನಿದರ್ಶನಗಳ ನಡುವೆ, “ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ಕ್ಷುಲ್ಲಕ ರಾಜಕೀಯದಲ್ಲಿಲ್ಲದ ...