ಗೌರಿ ಗಣೇಶ ಹಬ್ಬದ ದಿನ ಸಿಕ್ತು ʻಮರ್ಯಾದೆ ಪ್ರಶ್ನೆʼ ಅಪ್‌ಡೇಟ್!
ಸ್ಯಾಂಡಲ್‌ವುಡ್‌ನಲ್ಲಿ ಅಂಗಳದಲ್ಲಿ ʻಮರ್ಯಾದೆ ಪ್ರಶ್ನೆʼ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ...