ಅಧಿಕಾರ ಹಂಚಿಕೆಯ ಬಗ್ಗೆ ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್!
ಅಧಿಕಾರ ಹಂಚಿಕೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದೆ. ಅಂತೆಯೇ ಇಂದು ಅಥವಾ ನಾಳೆ ರಾಜ್ಯಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ ನೀಡಲು ಸಿದ್ದರಾಗಿದ್ದಾರೆ. ವೇಣುಗೋಪಾಲ್ ...