ಬಂಗಾಳಕೊಲ್ಲಿಯ ಚಂಡಮಾರುತ: ಬೆಳಗ್ಗೆಯಿಂದಲೇ ಸಿಲಿಕಾನ್ ಸಿಟಿಯಲ್ಲಿ ಜಿಟಿ ಜಿಟಿ ಮಳೆ!
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಂಡಿದ್ದು ಜನರು ಭಯ ಬೀತರಾಗಿದ್ದಾರೆ. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಈ ಮಳೆ ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ...