Friday, November 22, 2024

Tag: high court

ಸಿಎಂ ಸಿದ್ದುಗೆ 2 ವಾರಗಳ ಬಿಗ್‌ ರಿಲೀಫ್‌..!

ಸಿಎಂ ಸಿದ್ದುಗೆ 2 ವಾರಗಳ ಬಿಗ್‌ ರಿಲೀಫ್‌..!

ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಎರಡು ವಾರಗಳ ಕಾಲ ಬಿಗ್‌ ರಿಲೀಫ್‌ ಸಿಕ್ಕಿದೆ. ನವೆಂಬರ್‌ 25 ರವರೆಗೆ ನಡೆದಿರುವ ಲೋಕಾಯಕ್ತ ತನಿಖೆಯ ವರದಿ ಸಲ್ಲಿಸಲು ...

ದರ್ಶನ್‌ ಗೆ ಬೇಲ್; ಕೊನೆಗೂ ಸಿಕ್ತು ಬಿಡುಗಡೆಯ ಭಾಗ್ಯ..!

ದರ್ಶನ್‌ ಗೆ ಬೇಲ್; ಕೊನೆಗೂ ಸಿಕ್ತು ಬಿಡುಗಡೆಯ ಭಾಗ್ಯ..!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ 4 ತಿಂಗಳಿಂದ ಜೈಲುಪಾಲಾಗಿದ್ದ ನಟ ದರ್ಶನ್‌ ಗೆ ಕೊನೆಗೂ ಗುಡ್‌ ನ್ಯೂಸ್‌ ಸಿಕ್ಕಿದೆ. ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ...

ನಟ ದರ್ಶನ್ ಗೆ ಇಂದೇ ಜಾಮೀನು ಫಿಕ್ಸಾ.?

ನಟ ದರ್ಶನ್ ಗೆ ಇಂದೇ ಜಾಮೀನು ಫಿಕ್ಸಾ.?

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕೂವರೆ ತಿಂಗಳುಗಳೇ ಕಳೆದಿವೆ. ಅವರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಅವರ ವಿರುದ್ಧವೇ ಎಲ್ಲಾ ...

ಮುಡಾ ಕೇಸ್‌; ಅಳೆದುತೂಗಿ ಮುಂದಿನ ಹೆಜ್ಜೆ ಇಟ್ಟ ಸಿಎಂ..!

ಮುಡಾ ಕೇಸ್‌; ಅಳೆದುತೂಗಿ ಮುಂದಿನ ಹೆಜ್ಜೆ ಇಟ್ಟ ಸಿಎಂ..!

ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಸಿ ರಾಜ್ಯಪಾಲರು ನೀಡಿರುವ ಆದೇಶ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠದದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಏಕಸದಸ್ಯ ...

ದೀಪಾವಳಿ ಹಬ್ಬಕ್ಕೆ ದರ್ಶನ್‌ ರಿಲೀಸ್‌ ಆಗ್ತಾರ..?

ದೀಪಾವಳಿ ಹಬ್ಬಕ್ಕೆ ದರ್ಶನ್‌ ರಿಲೀಸ್‌ ಆಗ್ತಾರ..?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲವಾದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದರು. ಹೈಕೋರ್ಟ್​ನಲ್ಲಿ ಇಂದು ...

ಹೈ ಕೋರ್ಟ್‌ನಲ್ಲೂ ಕರಿಯನಿಗೆ ಸಿಗಲಿಲ್ಲ ಬೇಲ್‌!

ಚಕ್ರವರ್ತಿಯ ಅಭಿಮಾನಿಗಳಿಗೆ  ಇಂದು ಗುಡ್‌ನ್ಯೂಸ್‌?

ಚಕ್ರವರ್ತಿಯ ಅಭಿಮಾನಿಗಳಿಗೆ ಇಂದು ಗುಡ್‌ನ್ಯೂಸ್‌?

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬಳಿಕ ಸ್ಯಾಂಡಲ್‌ವುಡ್ ...

ಪ್ರಜ್ವಲ್‌ ರೇವಣ್ಣಗೆ ಮತ್ತೆ ಹಿನ್ನೆಡೆ; ಜಾಮೀನು ಅರ್ಜಿ ವಜಾ..!

ಪ್ರಜ್ವಲ್‌ ರೇವಣ್ಣಗೆ ಮತ್ತೆ ಹಿನ್ನೆಡೆ; ಜಾಮೀನು ಅರ್ಜಿ ವಜಾ..!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಗಳು ವಜಾ ಆಗಿದೆ. ...

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಯಾವಾಗ?

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಯಾವಾಗ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಅಕ್ಟೋಬರ್‌ 22ರಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ನಗರದ ಸಿಟಿ ಸಿವಿಲ್ ...

ʻಜೈ ಶ್ರೀರಾಮ್ʼ ಘೋಷಣೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಲ್ಲ; ಹೈಕೋರ್ಟ್‌

ʻಜೈ ಶ್ರೀರಾಮ್ʼ ಘೋಷಣೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಲ್ಲ; ಹೈಕೋರ್ಟ್‌

ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ...

Page 1 of 4 1 2 4

Welcome Back!

Login to your account below

Retrieve your password

Please enter your username or email address to reset your password.

Add New Playlist