ಶೈಕ್ಷಣಿಕ ಸಹಕಾರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ಅಮೆರಿಕ & ಭಾರತ
ಅಮೇರಿಕ ಮತ್ತು ಭಾರತವು ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಕಾಲೀನ ಸಂಬಂಧವನ್ನು ಹಂಚಿಕೊಂಡಿವೆ. ಬಾಲ್ಯ ಶಿಕ್ಷಣದಿಂದ ಹಿಡಿದು ಪದವಿಪೂರ್ವ ಮತ್ತು ಪದವಿ ಹಂತಗಳಲ್ಲಿ ವಿದ್ಯಾರ್ಥಿಗಳ ದ್ವಿಮುಖ ಸಂಚಾರ ಉತ್ತೇಜಿಸುವವರೆಗೆ ವ್ಯಾಪಕ ...
© 2024 Guarantee News. All rights reserved.
ಅಮೇರಿಕ ಮತ್ತು ಭಾರತವು ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಕಾಲೀನ ಸಂಬಂಧವನ್ನು ಹಂಚಿಕೊಂಡಿವೆ. ಬಾಲ್ಯ ಶಿಕ್ಷಣದಿಂದ ಹಿಡಿದು ಪದವಿಪೂರ್ವ ಮತ್ತು ಪದವಿ ಹಂತಗಳಲ್ಲಿ ವಿದ್ಯಾರ್ಥಿಗಳ ದ್ವಿಮುಖ ಸಂಚಾರ ಉತ್ತೇಜಿಸುವವರೆಗೆ ವ್ಯಾಪಕ ...
2002ರಲ್ಲಿ ನಡೆದ ಗೋಧ್ರಾ ದುರಂತಕ್ಕೆ ಕಾರಣವಾದ ಘಟನೆಗಳ ಆಧಾರದ ಮೇಲೆ 'ದಿ ಸಬರಮತಿ ರಿಪೋರ್ಟ್' ಸಿನಿಮಾ ರಿಲೀಸ್ ಆಗಿದೆ. ಚಿತ್ರದ ಬಗ್ಗೆ ಪಾಸಿಟಿವ್ ನೆಗೆಟಿವ್ ವಿಶ್ಲೇಷಣೆ ನಡೀತಿದೆ. ...
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮಹತ್ವದ 5 ಪಂದ್ಯಗಳ ಟೆಸ್ಟ್ ಸರಣಿಗೆ ದಿನಗಣನೆ ಆರಂಭಗೊಂಡಿದೆ. ನ.22ರಿಂದ ಆರಂಭಗೊಳ್ಳಲಿರುವ ಸರಣಿಗಾಗಿ ಭಾರತದ ಕೆಲ ಆಟಗಾರರು ಈಗಾಗಲೇ ಆಸೀಸ್ ತಲುಪಿದ್ದಾರೆ. ...
ತನ್ನ ಬಹುತೇಕ ತೈಲ ಅಗತ್ಯತೆಗಳಿಗೆ ವಿದೇಶಗಳನ್ನೇ ಅವಲಂಬಿಸಿರುವ ಭಾರತ, ಯುರೋಪ್ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದೆ. 2024ನೇ ಹಣಕಾಸು ವರ್ಷದ ಮೊದಲ 3 ತಿಂಗಳಲ್ಲಿ ...
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕು ಪಂದ್ಯಗಳ T20 ಸರಣಿ ಇಂದಿನಿಂದ ಆರಂಭವಾಗ್ತಿದೆ. ಡರ್ಬನ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿಯ ಇಬ್ಬರು ವೇಗದ ಬೌಲರ್‌ಗಳಿಗೆ ಅದೃಷ್ಟ ಖುಲಾಯಿಸುವ ...
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 75.03 ಡಾಲರ್ನಂತೆ ವಹಿವಾಟು ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ...
ನ್ಯೂಜಿಲೆಂಡ್ ವಿರುದ್ಧದ ಸರಣಿ ಸೋಲಿನ ಮುಖಭಂಗ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ನ ಬಡಿದೆಬ್ಬಿಸಿದಂತಿದೆ. ತವರಿನಲ್ಲಿ ಹೀನಾಯ ಸೋಲು ಕಂಡು, ವೈಟ್ವಾಶ್ ಮುಖಭಂಗ ಅನುಭವಿಸಿದ ಬಳಿಕ ಆಸ್ಟ್ರೇಲಿಯಾದಲ್ಲಾದ್ರೂ ಮಾನ ಉಳಿಸಿಕೊಳ್ಳಲು ...
ಭಾರತದ ವಿಕೆಟ್ ಕೀಪರ್-ಬ್ಯಾಟ್ಸನ್ ವೃದ್ಧಿಮಾನ್ ಸಹಾ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಋತುವಿನ ಕೊನೆಯಲ್ಲಿ ಎಲ್ಲಾ ರೀತಿಯ ಕ್ರಿಕೆಟ್ಟಿಂದ ನಿವೃತ್ತಿ ಘೋಷಿಸಿದ್ದಾರೆ. ಸ್ಟಂಪ್ಸಳ ಹಿಂದೆ ತನ್ನ ಪರಾಕ್ರಮ ...
ಹಾಂಗ್ಕಾಂಗ್ನಲ್ಲಿ ನಡೆಯುತ್ತಿರುವ ಹಾಂಗ್ಕಾಂಗ್ ಕ್ರಿಕೆಟ್ ಸಿಕ್ಸಸ್ ಮೊದಲ ಪಂದ್ಯದಲ್ಲೇ ಭಾರತ ತಂಡ ಮುಗ್ಗರಿಸಿದೆ. ಅದು ಕೂಡ ಪಾಕಿಸ್ತಾನ್ ವಿರುದ್ಧ. ಮೊಂಗ್ ಕೊಕ್ನಲ್ಲಿ ನಡೆದ 6 ಓವರ್ಗಳ ಈ ...
288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನ.20ರಂದು ನಡೆವೆ ಚುನಾವಣೆಗೆ 7995 ಅಭ್ಯರ್ಥಿಗಳು ಒಟ್ಟು 10,905 ನಾಮಪತ್ರ ಸಲ್ಲಿಸಿದ್ದಾರೆ. 2019ರಲ್ಲಿ 3,239 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ ...