ನಾಳೆ ಭಾರತ್ ಬಂದ್! ಯಾಕೆ, ಏನು, ಎತ್ತ? ಇಲ್ಲಿದೆ ವಿವರ
ದೇಶಾದ್ಯಂತ ಬುಧವಾರ, ಆಗಸ್ಟ್ 21 ರಂದು ಭಾರತ್ ಬಂದ್‌ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ...
© 2024 Guarantee News. All rights reserved.
ದೇಶಾದ್ಯಂತ ಬುಧವಾರ, ಆಗಸ್ಟ್ 21 ರಂದು ಭಾರತ್ ಬಂದ್‌ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ...
ಭಾರತ ವಿರುದ್ಧ ಹಾಗೂ ಅದಾನಿ ಬೆನ್ನಿಗೆ ಬಿದ್ದ ಯುಎಸ್ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ, ಇದೀಗ ಭಾರತಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್ ಕಾದಿದೆ ಎಂಬ ರೀತಿಯಲ್ಲಿ ಎಕ್ಸ್ ...
ಭಾರತಕ್ಕೆ ಬಂದು ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ ಕರೆದಿದ್ದರು. ಶೇಖ್ ಹಸೀನಾ ಮೊದಲು ಚೇತರಿಸಿಕೊಳ್ಳಲಿ ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟಿಗೆ ಸಲ್ಲಿಸಿದ್ದ ಜಾಮೀನು ಅರ್ಜಿನ್ನು ಹೈಕೋರ್ಟ್ ವಜಾಗೊಳಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿ ಕಸ್ಟಡಿಗೆ ...
ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಭೀತಿ ನಡುವೆಯೇ ಭಾರತೀಯ ಷೇರು ಮಾರುಕಟ್ಟೆ ಮೇಲೂ ಅದರ ಪರಿಣಾಮವಾಗಿದ್ದು, ಸೆನ್ಸೆಕ್ಸ್ ಬರೊಬ್ಬರಿ 1500ಕ್ಕೂ ಅಧಿಕ ಅಂಕಗಳ ಕುಸಿತಕಂಡಿದೆ. ಅಮೆರಿಕಾ ...
ಭಾರತ ಮತ್ತು ಶ್ರೀಲಂಕಾ ಮಧ್ಯೆ ಏಕದಿನ ಸರಣಿಯ ಮೊದಲ ಪಂದ್ಯ ಡ್ರಾ ಆಗಿದ್ದು ಎಲ್ಲರನ್ನು ಅಚ್ಚರಿಗೊಳಸಿದೆ. ಕೇವಲ ಒಂದೇ ಒಂದು ರನ್ ಅನ್ನು ಭಾರತದ ಆಟಗಾರರು ಕೊನೆಗೆ ...
2020 ರಲ್ಲಿ ನಡೆದಿದ್ದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್ನಲ್ಲೂ ಪದಕದ ನಿರೀಕ್ಷೆ ಹೆಚ್ಚಿಸಿದೆ. ಪೂಲ್ ...
ಮೆಟಾ ತನ್ನ ಸುಧಾರಿತ AI ಸಹಾಯಕ, Meta AI ಅನ್ನು ಭಾರತದಲ್ಲಿ ಪ್ರಾರಂಭಿಸಿದೆ. ಸಾಮಾಜಿಕ ಜಾಲತಾಣಗಳಾದ Instagram, Facebook ಮತ್ತು WhatsApp ಸೇವೆಗಳನ್ನು ಬಳಸುವ ಜನರು ಈ ...
ಸರಕು ಹಾಗೂ ಸೇವಾ ತೆರಿಗೆ ಭರ್ಜರಿ ಸಂಗ್ರಹ ಮುಂದುವರೆದಿದ್ದು, ಜುಲೈ ತಿಂಗಳಿನಲ್ಲಿ 1.82 ಲಕ್ಷ ಕೋಟಿ ರುಪಾಯಿ ಸಂಗ್ರಹವಾಗಿದೆ. ಇದು ಕಳೆದ ಬಾರಿಗೆ ಹೋಲಿಸಿದರೆ ಶೇ.10ರಷ್ಟು ಹೆಚ್ಚು, ...
ವಿಪಕ್ಷನಾಯಕ ರಾಹುಲ್ ಗಾಂಧಿಯವರ ಜಾತಿಯ ಬಗ್ಗೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಮಂಗಳವಾರ ಲೋಕಸಭೆಯಲ್ಲಿ ಆಡಿದ್ದ ಆಕ್ಷೇಪಾರ್ಹ ಮಾತಿನ ಹಿನ್ನೆಲೆಯಲ್ಲಿ ಬುಧವಾರ ಸದನದಲ್ಲಿ ತೀವ್ರ ಕೋಲಾಹಲ ಉಂಟಾಗಿದೆ. ...