ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಬೇಕು: ಕೆ.ವಿ.ಪ್ರಭಾಕರ್!
ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ...