ಪತ್ರಕರ್ತ ತುರುವನೂರು ಮಂಜುನಾಥ ಅವರ ʻಮೊಳಕೆ ಕೃತಿ ʼಪುಸ್ತಕ ಬಿಡುಗಡೆ ಮಾಡಿದ ಡಾ.ಬರಗೂರು ರಾಮಚಂದ್ರಪ್ಪ!
ಬಂಗಳೂರು;-ಸಾಹಿತ್ಯಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ ಎಂದು ನಾಡೋಜ ,ಡಾ .ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ಪಟ್ಟರು. ಬೆಂಗಳೂರಿನಲ್ಲಿ ಶನಿವಾರ ಪತ್ರಕರ್ತ ...