ಸೂತಕದ ಮನೆಯಾದ ಕರ್ನಾಟಕ, ಸರ್ಕಾರದಿಂದಾಗಿ ಎಲ್ಲರೂ ಆತ್ಮಹತ್ಯೆಗೆ ಶರಣು : ಪ್ರತಿಪಕ್ಷ ನಾಯಕ ಆರ್.ಅಶೋಕ!
ಕಾಂಗ್ರೆಸ್ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ...