ಸಿನಿ ತಾರೆಯರ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ.!
ಇಂದು ನಾಡಿನಾದ್ಯಂತ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಮುಖ ದೇವಾಲಯಗಳಲ್ಲಿ ಶ್ರೀಕೃಷ್ಣನಿಗೆ ವಿಶೇಷವಾಗಿ ಪೂಜೆ ನೆರವೇರಿಸಲಾಗುತ್ತದೆ. ಭಕ್ತರು ದೇವಸ್ಥಾನಗಳಿಗೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದು ಪಾವನರಾಗಿದ್ದಾರೆ. ...