ಪ್ರಯಾಗ್‌ರಾಜ್ ಮಹಾಕುಂಭ ಮೇಳ: 35 ಕೋಟಿ ಭಕ್ತರಿಂದ ಪುಣ್ಯ ಸ್ನಾನ !
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಸಮಾರಂಭ ಮಹಾಕುಂಭ ಮೇಳದಲ್ಲಿ ಇದುವರೆಗೆ 35 ಕೋಟಿ (350 ಮಿಲಿಯನ್) ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪವಿತ್ರ ಸಂಗಮದಲ್ಲಿ ಸ್ನಾನ ...