ಮುಳ್ಳಯ್ಯನಗಿರಿಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್..!
ಚಿಕ್ಕಮಗಳೂರು ತಾಲ್ಲೂಕಿನ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿದಿರುವುದು ಮತ್ತು ರಸ್ತೆಯ ಮೇಲ್ಮೈಗೆ ತೀವ್ರವಾದ ಹಾನಿಯಾಗಿರುವುದರಿಂದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ...