ಕಾಂಡಿಮೆಂಟ್ಸ್‌ನಲ್ಲಿ ಬೀಡಿ, ಸಿಗರೇಟ್ ಮಾರಾಟ ಬಂದ್!
ರಾಜಧಾನಿ ಬೆಂಗಳೂರಿನಲ್ಲಿ ತಂಬಾಕು ಮಾರಾಟದ ಮೇಲೆನಿಯಂತ್ರಣ ಹೇರುವ ಉದ್ದೇಶದಿಂದ ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ಬಿಬಿಎಂಪಿಯ ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸುವುದಕ್ಕೆ ಮುಂದಾಗಿದೆ. ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಂಡಿರುವ ಬಿಬಿಎಂಪಿ ...