ಕಮರಿದ ವಿನೇಶ್ ಬೆಳ್ಳಿ ಕನಸು!
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಕೈ ತಪ್ಪುತ್ತಿದ್ದಂತೆ ವಿನೇಶ್ ಫೋಗಟ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಇದಾಗ್ಯೂ ಬೆಳ್ಳಿ ಪದಕದೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುವ ಆಸೆಯಲ್ಲಿದ್ದರು. ಆದರೀಗ ...
© 2024 Guarantee News. All rights reserved.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಕೈ ತಪ್ಪುತ್ತಿದ್ದಂತೆ ವಿನೇಶ್ ಫೋಗಟ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಇದಾಗ್ಯೂ ಬೆಳ್ಳಿ ಪದಕದೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುವ ಆಸೆಯಲ್ಲಿದ್ದರು. ಆದರೀಗ ...
ಭಾರತದ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಜಯಿಸಿದರು. ಪಾಕಿಸ್ತಾನ ಅರ್ಷದ್ ನದೀಂ ಅವರು ಚಿನ್ನದ ಪದಕ ಗೆದ್ದರು. ಒಲಿಂಪಿಕ್ ಕೂಟದಲ್ಲಿ ...
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ನೀಡಿದ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅವರ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ...
ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಕನಸು ಕೂಡ ಭಗ್ನಗೊಂಡಿದೆ. ...
ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಮಾತನಾಡಿದ್ದು, ವಿನೇಶ್ ಮೇಲೆ ಗೋಲ್ಡ್ ಗೆಲ್ಲುವ ವಿಶ್ವಾಸ ...
ಪ್ಯಾರಿಸ್ ಒಲಿಂಪಿಕ್ಸ್‌ನ 10 ಮೀ. ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಮನು ಭಾಕರ್ ಜೊತೆಗೂಡಿ ಕಂಚಿನ ಪದಕ ಗೆದ್ದಿರುವ ಸ್ವಪ್ನಿಲ್ ಕುಸಾಲೆ ಅವರಿಗೆ ಭಾರತೀಯ ರೈಲ್ವೇ ...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಿಕ್ಕಿದೆ. ಇದು ಭಾರತಕ್ಕೆ ಸಿಕ್ಕ 3ನೇ ಪದಕವಾಗಿದೆ. 50 ಮೀಟರ್ ರೈಫಲ್ 3 ಪೊಸಿಷನ್ಸ್ ಪುರುಷರ ಸ್ಪರ್ಧೆಯಲ್ಲಿ ಸ್ವಪ್ನಿಲ್ ಕುಸಾಲೆ ...
ಒಲಿಂಪಿಕ್ಸ್‌ನ ಪೌರುಷರ ಡಬಲ್ಸ್‌ನ ಮೊದಲ ಸುತ್ತಿನಲ್ಲೇ ಸೋತ ಬಳಿಕ ಹಿರಿಯ ಟೆನಿಸಿಗ, ಕರ್ನಾಟಕದ ರೋಹನ್ ಬೋಪಣ್ಣ ಭಾರತೀಯ ಟೆನಿಸ್‌ಗೆ ವಿದಾಯ ಘೋಷಿಸಿದ್ದಾರೆ. ಇದರೊಂದಿಗೆ 12 ವರ್ಷಗಳ ಸುಧೀರ್ಘ ...
ಪ್ಯಾರಿಸ್ ಒಲಿಪಿಂಕ್ಸ್‌ನಲ್ಲಿ ಭಾರತಕ್ಕೆ ಚೊಚ್ಚಲ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಭಾರತದ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಮಹಿಳೆಯರ 10 ಮೀಟರ್ ...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ 117 ಕ್ರೀಡಾಪಟುಗಳು ಕಾಣಿಸಿಕೊಂಡಿದ್ದಾರೆ. ಈ ಕ್ರೀಡಾಳುಗಳು ಒಟ್ಟು ಒಟ್ಟು 69 ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದಾರೆ. ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ. ಈಗಾಗಲೇ ಒಲಿಂಪಿಕ್ಸ್ ...