ಬಿಜೆಪಿ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ: ಪಿ.ಸುಧಾಕರ ರೆಡ್ಡಿ
ಬೆಂಗಳೂರು: ಬಿಜೆಪಿಯ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ರಾಜ್ಯದ ಸಹ ಉಸ್ತುವಾರಿ ಡಾ.ಪಿ.ಸುಧಾಕರ ರೆಡ್ಡಿ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿ ನಡೆಯುತ್ತಿರುವ ಸಾಂಸ್ಥಿಕ ...