ಪಂಚಮಸಾಲಿ ಮೀಸಲಾತಿ ಹೊರಾಟಗಾರರ ಮೇಲೆ ಲಾಠಿ ಚಾರ್ಜ್; ಪೊಲೀಸ್ ಇಲಾಖೆ ಸ್ಪಷ್ಟನೆ..!
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ನೆನ್ನೆ ಪಂಚಮಸಾಲಿ ಸಮುದಾಯದ ನಾಯಕರು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ...