hebbalkar vs nirani : ಬೆಳಗಾವಿ ಬ್ಯಾಟಲ್‌ನಲ್ಲಿ ಪಂಚಮಸಾಲಿ ಫೈಟ್..!
ದೇಶದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಪಡೆದುಕೊಳ್ಳುತ್ತಿದೆ. ಇತ್ತ ಹೈವೋಲ್ಟೇಜ್ ಕ್ಷೇತ್ರ ಬೆಳಗಾವಿಯಲ್ಲಿ ಜಾತಿ ವಿಚಾರದಲ್ಲಿ ಜಟಾಪಟಿ ಶುರುವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ...