ಖರ್ಗೆ ಸೈಟ್ ವಾಪಸ್; ಪರಂ ಶಾಕಿಂಗ್ ಹೇಳಿಕೆ..!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ್ ಟ್ರಸ್ಟ್‌ಗೆ ಕೆಐಎಡಿಬಿಗೆ ಭೂಮಿ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಆರೋಪದ ಕಾವು ಹೆಚ್ಚಾಗುವ ಮುನ್ನವೇ ಭೂಮಿ ವಾಪಸ್ ...
© 2024 Guarantee News. All rights reserved.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ್ ಟ್ರಸ್ಟ್‌ಗೆ ಕೆಐಎಡಿಬಿಗೆ ಭೂಮಿ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಆರೋಪದ ಕಾವು ಹೆಚ್ಚಾಗುವ ಮುನ್ನವೇ ಭೂಮಿ ವಾಪಸ್ ...
ಬೆಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಸಿದ್ದಾರ್ಥ ವಿಹಾರ್ ಟ್ರಸ್ಟ್ ಸಿಎ ನಿವೇಶನವನ್ನ KIADBಗೆ ಖರ್ಗೆ ಕುಟುಂಬ ವಾಪಸ್ ನೀಡಿದೆ. 5 ಎಕರೆ ಸಿಎ ನಿವೇಶನ ಹಂಚಿಕೆ ದೊಡ್ಡ ವಿವಾದಕ್ಕೆ ...
ಗಾಂಧಿ ಜಯಂತಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ “ಗಾಂಧಿ ನಡಿಗೆ” ಕಾರ್ಯಕ್ರಮ ನಡೆಸಿತು. ...
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿವೆ. ಸದ್ಯ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದೆಲ್ಲಾ ಒಂದು ಕಡೆಯಾದರೆ ಇದೀಗ ಮುಡಾ ರೀತಿಯಲ್ಲೇ ಕಾಂಗ್ರೆಸ್ ...
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ ...
ಕಲಬುರಗಿಯನ್ನು 1685 ಕೋಟಿ ರುಪಾಯಿಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ...
ಕಲಬುರಗಿ ಮಹಾನಗರದ ವಿಕಾಸ ಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ, ಮಂಗಳವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಐತಿಹಾಸಿಕ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ...
ರಾಜ್ಯಪಾಲರ ಸೂಚನೆ ಬೆನ್ನಲ್ಲೇ ಪ್ರತಿಕ್ರಿಯಿಸಿರೋ ಸಚಿವ ಪ್ರಿಯಾಂಕ್ ಖರ್ಗೆಯವರು, ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್ನದ್ದು ಒಂದು ಸಂವಿಧಾನ. ಕಾಂಗ್ರೆಸ್ಗೊಂದು ಸಂವಿಧಾನ ಎಂದು ವಾಗ್ದಾಳಿ ನಡೆಸಿದ್ದಾರೆ.ನಮ್ಮ ...
ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ...
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ನಿವೇಶನವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಹಂಚಿಕೆ ಮಾಡಲಾಗಿದೆ ಎಂದು ವಿಪಕ್ಷಗಳು ಆರೋಪಿಸಿತ್ತಿವೆ. ಖರ್ಗೆ ಕುಟುಂಬಕ್ಕೆ ಭೂಮಿ ಹಂಚಿಕೆ ...