60% ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ...