Dubai : ದುಬೈನಲ್ಲಿ ಧಾರಾಕಾರ ಮಳೆ : ವಿಮಾನ ಸಂಚಾರ ರದ್ದು
ದುಬೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿಮಾನ ನಿಲ್ದಾಣಗಳು ಜಲಾವೃತಗೊಂಡಿದೆ. ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಏ. 16 ರಿಂದ ಭಾರತ, ಪಾಕ್, ಸೌದಿ, ಬ್ರಿಟನ್‌ಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ...
© 2024 Guarantee News. All rights reserved.