ತಂದೆಯನ್ನು ನೆನೆದು ಕಣ್ಣೀರಿಟ್ಟ ರಕ್ಷಕ್ ಬುಲೆಟ್.!
ಸ್ಯಾಂಡಲ್ವುಡ್ ನಟ ದಿವಂಗತ ಬುಲೆಟ್ ಪ್ರಕಾಶ್ರವರ ಮಗ ರಕ್ಷಕ್ ಬುಲೆಟ್ ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಕಣ್ಣೀರಿಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಒಂದು ಘಟನೆಯನ್ನು ನಿಮ್ಮ ಜೊತೆಗೆ ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ...