ಶೀಘ್ರದಲ್ಲೇ ‘ಆರ್‌ಸಿಬಿ’ ಬ್ರಿಗೇಡ್ ಸ್ಥಾಪನೆ; ಈಶ್ವರಪ್ಪ..!
ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ಆರ್‌ಸಿಬಿ (ರಾಯಣ್ಣ,ಚನ್ನಮ್ಮ ಬ್ರಿಗೇಡ್) ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ...