ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣ್ತಾರೆ : ಸ್ಯಾಮ್ ಪಿತ್ರೋಡ ವಿವಾದ
ಭಾರತದ ಪೂರ್ವದಲ್ಲಿರುವವರು ಚೀನಿಯರಂತೆಹಾಗೂ ದಕ್ಷಿಣದಲ್ಲಿರುವವರು ಆಫ್ರಿಕಾನ್ನರಂತೆ ಕಾಣುತ್ತಾರೆ ಎಂದು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ವಿವಾದಾತ್ನಕ ಹೇಳಿಕೆ ನೀಡಿದ್ದಾರೆ. ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ...