Saturday, September 7, 2024

Tag: Sandalwood News

ಸುದೀಪ್ ಶಿಷ್ಯ ಆಶು ಈಗ ʻಟಾಮಿʼಯ ನಾಯಕ!

ಸುದೀಪ್ ಶಿಷ್ಯ ಆಶು ಈಗ ʻಟಾಮಿʼಯ ನಾಯಕ!

ಸಿನಿಮಾ ಮಂದಿಗೆ ಹಬ್ಬಗಳು ಮತ್ತಷ್ಟು ವಿಶೇಷ. ಹಬ್ಬ ಸಂಭ್ರಮಿಸುವ ಜೊತೆಗೆ ಹೊಸ ಸಿನಿಮಾ ಅನೌನ್ಸ್ ಮಾಡುವುದು, ಸಿನಿಮಾದ ಬಗ್ಗೆ ಅಪ್ಡೇಟ್ ನೀಡುವುದು ವಿಚಾರಗಳನ್ನು ಅಭಿಮಾನಿಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಗೌರಿ ...

ಆರ್ಮುಗ ರವಿಶಂಕರ್ ಪುತ್ರನಿಗೆ ಶಿವಣ್ಣ ಸಾಥ್!

ಆರ್ಮುಗ ರವಿಶಂಕರ್ ಪುತ್ರನಿಗೆ ಶಿವಣ್ಣ ಸಾಥ್!

ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ...

ದರ್ಶನ್​ಗೆ ಕಂಟಕ ಆಗುವ ಹತ್ತು ವಿಚಾರಗಳು?

ದರ್ಶನ್‌ನನ್ನು ಬಂಧನ: ಪೊಲೀಸರಿಗೆ ದಾರಿ ತಪ್ಪಿಸಿದ್ದ ಹೋಟೆಲ್‌ ಸಿಬ್ಬಂದಿ!

ಪೊಲೀಸರು ಬಂಧಿಸಲು ಹೋದಾಗ ದರ್ಶನ್ ಇದ್ದ ರೂಮ್ ನಂಬರ್ ಹೇಳದೇ ಹೋಟೆಲ್‌ ಸಿಬ್ಬಂದಿ ಸತಾಯಿಸಿದ್ದರು ಎನ್ನಲಾಗಿದೆ. ಪೊಲೀಸರಿಗೆ ದಾರಿ ತಪ್ಪಿಸಿದ್ದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ...

ಸ್ಯಾಂಡಲ್‌ವುಡ್ ನಲ್ಲಿ ಗಣಪನ ಸಂಭ್ರಮ: ಸ್ಟಾರ್‌ಗಳ ಸಮಾಗಮ!

ಸ್ಯಾಂಡಲ್‌ವುಡ್ ನಲ್ಲಿ ಗಣಪನ ಸಂಭ್ರಮ: ಸ್ಟಾರ್‌ಗಳ ಸಮಾಗಮ!

ರಾಷ್ಟ್ರದಾದ್ಯಂತ ಗಣೇಶ ಹಬ್ಬದ ಸಂಭ್ರಮ, ಸಡಗರ ಮನೆ ಮಾಡಿದೆ. ವಿಘ್ನವಿನಾಶಕ, ಪಾರ್ವತಿ ಪುತ್ರ ಗಣಪನ ಆರಾಧನೆ ಮಾಡಲಾಗ್ತಿದೆ. ಪ್ರತಿ ಮನೆ ಮನಗಳಲ್ಲಿ ಗೌರಿ ಹಾಗೂ ಗಣೇಶನ ಆಗಮನವಾಗಿದೆ. ...

ಗೌರಿ ಗಣೇಶ ಹಬ್ಬದ ದಿನ ಸಿಕ್ತು ʻಮರ್ಯಾದೆ ಪ್ರಶ್ನೆʼ ಅಪ್‌ಡೇಟ್!

ಗೌರಿ ಗಣೇಶ ಹಬ್ಬದ ದಿನ ಸಿಕ್ತು ʻಮರ್ಯಾದೆ ಪ್ರಶ್ನೆʼ ಅಪ್‌ಡೇಟ್!

ಸ್ಯಾಂಡಲ್‌ವುಡ್‌ನಲ್ಲಿ ಅಂಗಳದಲ್ಲಿ ʻಮರ್ಯಾದೆ ಪ್ರಶ್ನೆʼ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ...

ʻರಾಮ್‌ʼಗಾಗಿ ಒಂದಾದ ರಮೇಶ್-ಗಣೇಶ್

ʻರಾಮ್‌ʼಗಾಗಿ ಒಂದಾದ ರಮೇಶ್-ಗಣೇಶ್

ಕನ್ನಡ ಚಿತ್ರರಂಗದ ತ್ಯಾಗರಾಜರು ಅಂತಾನೇ ಖ್ಯಾತಿ ಪಡೆದಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹಾಗೂ ಗೋಲ್ಡನ್‌ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ. ಗೌರಿ ಹಬ್ಬದ ಶುಭ ...

ಕೊಲೆಗೂ ಮುನ್ನ ರೇಣುಕಾಸ್ವಾಮಿಯ ದರೋಡೆ ಮಾಡಿತ್ತು ‘ಡಿ’ಗ್ಯಾಂಗ್!

ಕೊಲೆಗೂ ಮುನ್ನ ರೇಣುಕಾಸ್ವಾಮಿಯ ದರೋಡೆ ಮಾಡಿತ್ತು ‘ಡಿ’ಗ್ಯಾಂಗ್!

ಕೊಲೆಗೂ ಮುನ್ನ ಕಿಡ್ನ್ಯಾಪ್‌ ಮಾಡಿಕೊಂಡು ಬರುವ ಸಮಯದಲ್ಲಿ ರೇಣುಕಾಸ್ವಾಮಿಯನ್ನು ಡಿ-ಗ್ಯಾಂಗ್ ದರೋಡೆ ಮಾಡಿದ್ದರು ಎಂಬ ಸ್ಫೋಟಕ ಸುದ್ದಿಯೊಂದು ಹೊರಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಸಿದ ...

ಹಗರಣದ ವಿಷಯ ಡೈವರ್ಟ್‌ ಮಾಡಲು ದರ್ಶನ್‌ ಫೋಟೊ ರಿಲೀಸ್‌..!

ಹಗರಣದ ವಿಷಯ ಡೈವರ್ಟ್‌ ಮಾಡಲು ದರ್ಶನ್‌ ಫೋಟೊ ರಿಲೀಸ್‌..!

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಾಲ್ಮೀಕಿ ಹಾಗೂ ಮುಡಾ ಹಗರಣಗಳ ವಿಷಯಾಂತರ ಮಾಡಲು ನಟ ದರ್ಶನ್‌ ಕೇಸ್‌ ಮುನ್ನೆಲೆಗೆ ತಂದು ಸಂಕುಚಿತ ಷಡ್ಯಂತ್ರ ನಡೆಸಿದೆ. ಈ ...

ಕಾರು ಆಕ್ಸಿಡೆಂಟ್ ಬಗ್ಗೆ ನಿರ್ದೇಶಕ ನಾಗಶೇಖರ್ ಹೇಳೋದೇನು?

ಕಾರು ಆಕ್ಸಿಡೆಂಟ್ ಬಗ್ಗೆ ನಿರ್ದೇಶಕ ನಾಗಶೇಖರ್ ಹೇಳೋದೇನು?

‘ಮೈನಾ’ ಚಿತ್ರದ ನಿರ್ದೇಶಕ ನಾಗಶೇಖರ್ ಅವರು ಕಾರು ಅಪಘಾತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕಾರಿನಲ್ಲಿ ಹೋಗುವಾಗ ಸ್ವಲ್ಪ ಕಣ್ಮುಚ್ಚಿದೆ ಇದರಿಂದ ಅಪಘಾತವಾಗಿದೆ ಎಂದು ನಿರ್ದೇಶಕ ‘ಪಬ್ಲಿಕ್ ಟಿವಿ’ಗೆ ...

ಪವಿ..ನೀನು..se* ಫಿಗರ್‌ ಕಣೆ..ಜೊಲ್ಲು”ಸ್ವಾಮಿ” ಮಸೇಜ್‌..!

10,000 ಕೊಡ್ತೀನಿ, ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿ ಇರ್ತೀಯಾ: ರೇಣುಕಾ ಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಸಲ್ಲಿಸಿರೋ ದೋಷಾರೋಪ ಪಟ್ಟಿಯಲ್ಲಿ ನಟ ದರ್ಶನ್ ಗ್ಯಾಂಗ್ ಕ್ರೌರ್ಯವಷ್ಟೇ ಅನಾವರಣಗೊಂಡಿಲ್ಲ. ರೇಣುಕಾಸ್ವಾಮಿಯ ವಿಕೃತ ಮನಸ್ಥಿತಿ ಹೇಗಿತ್ತು? ಅನ್ನೋದನ್ನು ಪೊಲೀಸರು ಸಾಕ್ಷ್ಯ ...

Page 1 of 57 1 2 57

Welcome Back!

Login to your account below

Retrieve your password

Please enter your username or email address to reset your password.

Add New Playlist