ದಿ ಬೆಂಗಳೂರು ಸಿಟಿ ಇನ್‌ಸ್ಟಿಟ್ಯೂಟ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ದಿ ಬೆಂಗಳೂರು ಸಿಟಿ ಇನ್‌ಸ್ಟಿಟ್ಯೂಟ್ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸುಕುಮಾರ್ ಕುನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರ ಸ್ಥಾನಕ್ಕೆ ಚಂದ್ರಶೇಖರ್ ಎಸ್.ಸಿ, ...