ನಾನು ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದ್ದೇನೆ- ಶ್ರೀದೇವಿ ಭೈರಪ್ಪ!
ದೊಡ್ಮನೆ ರಾಘಣ್ಣ ಸೊಸೆ, ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಉಡುಗೆಯನ್ನು ಧರಿಸಿ ದೀಪಾವಳಿ ಹಬ್ಬದ ದಿನ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ...