ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು!
ಸಂಕ್ರಾಂತಿಯ ಹಬ್ಬದ ದಿನದಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿತ್ತು. ಆ ಅಪಘಾತದಿಂದ ಬೆನ್ನುಮೂಳೆಯ ಮುರಿತಕ್ಕೆ ಒಳಗಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ, ಕಾರು ...