Friday, September 20, 2024

Tag: WAYANADU

ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ!

ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ!

ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಬೇಟಿ ನೀಡಿದ್ದು, ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿ ...

ವಯನಾಡ್‌ ಪರಿಹಾರ ನಿಧಿಗೆ ₹ 15 ಕೋಟಿ ಸ್ವೀಕರಿಸಿ; ಸುಕೇಶ್

ವಯನಾಡ್‌ ಪರಿಹಾರ ನಿಧಿಗೆ ₹ 15 ಕೋಟಿ ಸ್ವೀಕರಿಸಿ; ಸುಕೇಶ್

ಬಾಲಿವುಡ್​​​ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಬಾಯ್​​ಫ್ರೆಂಡ್ ಸುಕೇಶ್ ಚಂದ್ರಶೇಖರ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ...

ಭೂಕುಸಿತದಿಂದ 300 ದಾಟಿದ ಸಾವಿನ ಸಂಖ್ಯೆ

ಭೂಕುಸಿತದಿಂದ 300 ದಾಟಿದ ಸಾವಿನ ಸಂಖ್ಯೆ

ವಯನಾಡಿನ ಮುಂಡಕೈ, ಚೂರಲ್‌ಮಲವನ್ನು ನಾಶ ಮಾಡಿದ ಭೂಕುಸಿತ ಸಂಭವಿಸಿ ನಾಲ್ಕನೇ ದಿನ ಕಳೆದರೂ, ಎಲ್ಲಿಯಾದರೂ ಜೀವ ಉಳಿದಿದೆಯೇ ಎಂದು ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಅಂತಹ ತಪಾಸಣೆಯ ...

ವಯನಾಡು ದುರಂತ; ಅಜ್ಜಿ-ಮೊಮ್ಮಗ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ವಯನಾಡು ದುರಂತ; ಅಜ್ಜಿ-ಮೊಮ್ಮಗ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ಕೇರಳದ ವಯನಾಡ್ ನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಮೃತಪಟ್ಟಿರುವ ಕೆ.ಆರ್‌.ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ...

ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ ಮನೆ ನಿರ್ಮಾಣ; ರಾಹುಲ್‌ ಗಾಂಧಿ

ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ ಮನೆ ನಿರ್ಮಾಣ; ರಾಹುಲ್‌ ಗಾಂಧಿ

ಸಂತ್ರಸ್ತರಿಗೆ ಕಾಂಗ್ರೆಸ್‌ ಪಕ್ಷ 100 ಮನೆಗಳನ್ನು ನಿರ್ಮಿಸಿಕೊಡಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ. ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ...

ವಯನಾಡು ದುರಂತ; ಕೇರಳ ಸಿಎಂ ಶಾಕಿಂಗ್‌ ಹೇಳಿಕೆ

ವಯನಾಡು ದುರಂತ; ಕೇರಳ ಸಿಎಂ ಶಾಕಿಂಗ್‌ ಹೇಳಿಕೆ

ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ದುರಂತದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ವಯನಾಡಿಗೆ ಸೇರಿದ ಮೂರು ಗ್ರಾಮಗಳಲ್ಲಿ ಮರಣ ಮೃದಂಗ ...

ವಯನಾಡ್‌ಗೆ ಬಿಬಿಎಂಪಿ ನೆರವು..!

ವಯನಾಡ್‌ಗೆ ಬಿಬಿಎಂಪಿ ನೆರವು..!

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ಕೇರಳದ ವಯನಾಡ್ ನಲ್ಲಿ ಮಳೆ ಪ್ರವಾಹ, ಭೂಕುಸಿತದಿಂದ ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಅಗತ್ಯ ...

ವಯನಾಡು ದುರಂತಕ್ಕೆ ಮಿಡಿದ ರಶ್ಮಿಕಾ ಮಂದಣ್ಣ.!

ವಯನಾಡು ದುರಂತಕ್ಕೆ ಮಿಡಿದ ರಶ್ಮಿಕಾ ಮಂದಣ್ಣ.!

ಕೇರಳ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಾವಿನ ಸಂಖ್ಯೆ 200ರ ಗಟಿ ದಾಟಿದೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಣ್ಣನಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ...

ವಯನಾಡ್‌ಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಭೇಟಿ

ವಯನಾಡ್‌ಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಭೇಟಿ

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಸ್ಥಳಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ. ...

Congress : ಅಮೇಥಿಯಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ..!

Congress : ಅಮೇಥಿಯಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ..!

ದೆಹಲಿ : ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರೋ ರಾಹುಲ್ ಗಾಂಧಿ, ಈಗ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ದೆಹಲಿಯಲ್ಲಿ ...

Welcome Back!

Login to your account below

Retrieve your password

Please enter your username or email address to reset your password.

Add New Playlist