ಇಸ್ರೇಲ್ ಪ್ರಧಾನಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
ಹೇಗ್ : ನೆದರ್ಲ್ಯಾಂಡ್ ನ ಹೇಗ್ನಲ್ಲಿರುವ ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವು ಇಸ್ರೇಲ್ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಗುರುವಾರ ಬಂಧನ ವಾರೆಂಟ್ ಜಾರಿಗೊಳಿಸಿದೆ. ಗಾಜಾದಲ್ಲಿನ ಯುದ್ಧ ಹಾಗೂ 2023 ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವಕುಲ ಮೇಲೆ ಅಪರಾಧ ನಡೆದಿದೆ ಎಂಬ ಆರೋಪದ ಮೇಲೆ ನೆತನ್ಯಾಹು ಹಾಗೂ ಅವರ ಮಾಜಿ ರಕ್ಷಣಾ ಸಚಿವ ಗ್ಯಾಲಂಟ್ ಮತ್ತು ಹಮಾಸ್ ಅಧಿಕಾರಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ. ಈ ನಿರ್ಧಾರ ನೆತನ್ಯಾಹು ಮತ್ತು ಇತರರನ್ನು … Continue reading ಇಸ್ರೇಲ್ ಪ್ರಧಾನಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
Copy and paste this URL into your WordPress site to embed
Copy and paste this code into your site to embed