ಹಾವೇರಿ : ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ವೀರಶೈವ ಲಿಂಗಾಯತ ಸಮುದಾಯದ ಬೇಡಿಕೆ ಇದ್ದು. ಸಂಸದನಾಗಿ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ಪಡೆದು ಅತ್ಯಂತ ಪ್ರಮಾಣಿಕವಾಗಿ ನಿಷ್ಠೆಯಿಂದ ಶ್ರಮವಹಿಸಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.